ಮಹಾಕುಂಭಕ್ಕೆ ತೆರಳಿದ್ದ ಬೀದರ್‌ ಮೂಲದ ಐವರ ದುರ್ಮರಣ

ಲಕ್ನೋ: ಪ್ರಯಾಗ್‌ ರಾಜ್‌ ಮಹಾಕುಂಭಕ್ಕೆ ತೆರಳಿದ್ದ ಬೀದರ್‌ ಮೂಲದ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ಅಘತಾತ ಸಂಭವಿಸಿದ್ದು, ಬೀದರ್‌ನ ಆರು ಮಂದಿ ಸಾವನ್ನಪ್ಪಿದ್ದಾರೆ.  ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಲಾರಿ ಮತ್ತು ಕ್ರೂಸರ್‌ ನಡುವೆ ಡಿಕ್ಕಿಯಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದು, ಉಳಿದವರ ಸ್ಥಿತಿ ಚಿಂತಾಜನಕವಾಗಿದೆ.     ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ (43) ನೀಲಮ್ಮ (60) ಸೇರಿದಂತೆ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಲಾಡಗೇರಿಯ 12 … Continue reading ಮಹಾಕುಂಭಕ್ಕೆ ತೆರಳಿದ್ದ ಬೀದರ್‌ ಮೂಲದ ಐವರ ದುರ್ಮರಣ