ಪಿಜ್ಜಾ, ಬರ್ಗರ್ ನೂಡಲ್ಸ್ ಬಿಡಿ ರಾಗಿ ಮುದ್ದೆ ಸೇವಿಸಿ: ಬೆಂಗಳೂರಿನಲ್ಲಿ ಮಾದರಿ ಕಾರ್ಯಕ್ರಮ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಟಿಕೋಳಿ ಸಾರು ಮುದ್ದೆ ಊಟದ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಪಿಜ್ಜಾ, ಬರ್ಗರ್ ನೂಡಲ್ಸ್ ಬಿಡಿ, ರಾಗಿ ಗಂಜಿ, ರಾಗಿ ಮುದ್ದೆ ತಿಂದು ಆರೋಗ್ಯವಾಗಿರಿ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬ್ಲಡ್ ಶುಗರ್ ನಾರ್ಮಲ್ ಆಗ್ಬೇಕಾ!? ಹಾಗಿದ್ರೆ ರಾತ್ರಿ ಊಟಕ್ಕೆ ಇದೊಂದು ತರಕಾರಿ ಸೇವಿಸಿ! ರಿಸಲ್ಟ್ ಗ್ಯಾರಂಟಿ! ರಾಗಿ ಮುದ್ದೆ ನಾಟಿ ಕೋಳಿ ಸಾರು ಸವಿಯುವ ಮೂಲಕ ಶಾಸಕ ಸತೀಶ್ ರೆಡ್ಡಿ ಉದ್ಘಾಟನೆ ಮಾಡಿದ್ದಾರೆ. ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ 8ನೇ … Continue reading ಪಿಜ್ಜಾ, ಬರ್ಗರ್ ನೂಡಲ್ಸ್ ಬಿಡಿ ರಾಗಿ ಮುದ್ದೆ ಸೇವಿಸಿ: ಬೆಂಗಳೂರಿನಲ್ಲಿ ಮಾದರಿ ಕಾರ್ಯಕ್ರಮ!