ಸೆ.14 ಹಾಗೂ 15 ರಂದು ಗಗನಚುಕ್ಕಿ ಜಲಪಾತೋತ್ಸವ: ಪಿ.ಎಂ. ನರೇಂದ್ರಸ್ವಾಮಿ!

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ ಅವರು ತಿಳಿಸಿದರು. ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ.ಸೆಪ್ಟೆಂಬರ್ 14 ರಂದು ಮಾನ್ಯ ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಇದರೊಂದಿಗೆ ಲೇಜರ್ ಹಾಗೂ ಲೈಟಿಂಗ್ ಗಗಳನ್ನು ಸಹ ಉದ್ಘಾಟಿಸುವರು ಎಂದರು. ಕನ್ನಡ ಸಿನಿ ಇಂಡಸ್ಟ್ರಿಯಲ್ಲೂ ಮೀಟೂ ಕೇಸ್: ಹೇಮಾ ಮಾದರಿ ಕಮಿಟಿ ರಚನೆಗೆ ‘ಫೈರ್’ ಒತ್ತಾಯ! … Continue reading ಸೆ.14 ಹಾಗೂ 15 ರಂದು ಗಗನಚುಕ್ಕಿ ಜಲಪಾತೋತ್ಸವ: ಪಿ.ಎಂ. ನರೇಂದ್ರಸ್ವಾಮಿ!