Chilli Rate: ಗಗನಕ್ಕೇರಿದ ಮೆಣಸಿನಕಾಯಿ ಬೆಲೆ… ಗ್ರಾಹಕರು ಕಂಗಾಲು..!

ಸಕಾಲಕ್ಕೆ ಮಳೆ ಬಾರದ ಹಿನ್ನೆಲೆ ಇಳುವರಿ ಕಡಿಮೆ ಆಗಿ ಮೆಣಸಿನಕಾಯಿ ಬೆಲೆ ಗಗನಕ್ಕೇರಿದೆ. ಈ ಮೂಲಕ ಗ್ರಾಹಕರು ಕಂಗಾಲಾಗಿದ್ದಾರೆ. ವಿಶೇಷ ಚೇತನರಿಗೆ ಮೊದಲು ಕೂರಲು ವ್ಯವಸ್ಥೆ ಮಾಡಿ.. ಮತ್ತೆ ಹೃದಯ ಕದ್ದ “ನಮೋ”..! ಬಿಸಿಲಿನ ತೀವ್ರತೆಯಿಂದ ತರಕಾರಿ ದರವೂ ಹೆಚ್ಚಳವಾಗತೊಡಗಿದೆ. ತರಕಾರಿ ಬೆಳೆಯ ಮೇಲೆ ಗರಿಷ್ಠ ತಾಪಮಾನ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆ ಪೂರೈಕೆ ಕಡಿಮೆಯಾಗಿದೆ. ಇದರಿಂದಾಗಿ ಸಹಜವಾಗಿ ತರಕಾರಿ ಬೆಲೆ ಏರಿಕೆ ಕಂಡಿದೆ. ಇನ್ನು ಬೀನ್ಸ್, ಗೆಡ್ಡೆಕೋಸು, ಬೀಟ್ರೂಟ್, ಹೀರೇಕಾಯಿ ಎಲ್ಲದರ ದರವೂ ಏರಿಕೆ ಆಗಿದೆ. … Continue reading Chilli Rate: ಗಗನಕ್ಕೇರಿದ ಮೆಣಸಿನಕಾಯಿ ಬೆಲೆ… ಗ್ರಾಹಕರು ಕಂಗಾಲು..!