‘ನನ್ನ ಜೊತೆ ಮಲಗು ಇಲ್ಲಾಂದ್ರೆ ಸುಳ್ಳು ಕೇಸ್ ಹಾಕ್ತೀನಿ’: ನ್ಯಾಯ ಕೇಳಲು ಹೋದ ಮಹಿಳೆಗೆ CPI ಲೈಂಗಿಕ ದೌರ್ಜನ್ಯ!

ಕೋಲಾರ:- ಜಿಲ್ಲೆಯ ಬಂಗಾರಪೇಟೆಯ ಇನ್ಸ್ಪೆಕ್ಟರ್ ಓರ್ವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಲೇರಿದ ಮಹಿಳೆಗೆ ಬಂಗಾರಪೇಟೆ ಪೊಲೀಸ್ ಠಾಣೆಯ‌ ಸಿಪಿಐ ನಂಜಪ್ಪ ಎಂಬಾತ ಕಿರುಕುಳ ನೀಡುತ್ತಿದ್ದಾರೆ. ಲೈಂಗಿಕವಾಗಿ ಸಹಕರಿಸದಿದ್ದರೆ ಸುಳ್ಳು ಕೇಸ್‌ ಹಾಕಿಸಿ ಒಳಗೆ ಹಾಕಿಸುವುದಾಗಿ ಬೆದರಿಸುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ತುಂಗಭದ್ರಾ ಡ್ಯಾಂ: ನೀರಿನ ರಭಸದ ನಡುವೆಯೇ ಇಂದಿನಿಂದ ಗೇಟ್‌ ಅಳವಡಿಸುವ ಕಾರ್ಯ! ಮಂಜುಳ ಎಂಬ ಮಹಿಳೆ ಈ ರೀತಿ ಆರೋಪ ಮಾಡಿದ್ದಾರೆ. ಪಕ್ಕದ ಮನೆಯವರು ತಮ್ಮ … Continue reading ‘ನನ್ನ ಜೊತೆ ಮಲಗು ಇಲ್ಲಾಂದ್ರೆ ಸುಳ್ಳು ಕೇಸ್ ಹಾಕ್ತೀನಿ’: ನ್ಯಾಯ ಕೇಳಲು ಹೋದ ಮಹಿಳೆಗೆ CPI ಲೈಂಗಿಕ ದೌರ್ಜನ್ಯ!