ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,200 ರುಪಾಯಿಯಲ್ಲಿ ಇದೆ
ಫೈನಲ್ ನಲ್ಲಿ ಎಡವಿದ ಹೈದರಾಬಾದ್.. ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್..!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 27ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ