ಚಿನ್ನ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ..!

ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ ಫೈನಲ್ ನಲ್ಲಿ ಎಡವಿದ ಹೈದರಾಬಾದ್.. ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್..! … Continue reading ಚಿನ್ನ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ..!