ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನ, ಬೆಳ್ಳಿ ಎರಡೂ ಬೆಲೆಗಳಲ್ಲಿ ಇಂದು ಇಳಿಕೆ ಆಗಿದೆ. ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 70 ರೂನಷ್ಟು ಕಡಿಮೆ ಆಗಿದೆ. Renukaswamy Murder Case:ಪವಿತ್ರಾ ಗೌಡ ಹೀರೋಯಿನ್‌ ಆಗಿದ್ದು ಯಾವಾಗ?…ದರ್ಶನ್‌ ಬಲೆಗೆ ಬಿದ್ದಿದ್ದು ಹೇಗೆ? ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!