ಪಂಚಭೂತಗಳಲ್ಲಿ ಲೀನರಾದ ಎಸ್‌ಎಂ ಕೃಷ್ಣ! ಹುಟ್ಟೂರಿನಲ್ಲಿ ನೀರವ ಮೌನ!
ಮಂಡ್ಯ:– ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ: ಜನಾರ್ದನ್ ರೆಡ್ಡಿ ಕಿಡಿ! ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ 15 ವೈದಿಕರ ತಂಡದಿಂದ ವಿಧಿ-ವಿಧಾನ ಕಾರ್ಯಗಳು ನಡೆದವು, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ … Continue reading ಪಂಚಭೂತಗಳಲ್ಲಿ ಲೀನರಾದ ಎಸ್‌ಎಂ ಕೃಷ್ಣ! ಹುಟ್ಟೂರಿನಲ್ಲಿ ನೀರವ ಮೌನ!
Copy and paste this URL into your WordPress site to embed
Copy and paste this code into your site to embed