ರಾಜ್ಯಕ್ಕೆ SM ಕೃಷ್ಣ ಅವರ ಕೊಡುಗೆ ಅಪಾರ: ಯಶ್!

ರಾಜ್ಯಕ್ಕೆ SM ಕೃಷ್ಣ ಅವರ ಕೊಡುಗೆ ಅಪಾರ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಎಂಜಿ, ಬ್ರಿಗೇಡ್​ ರಸ್ತೆಯಲ್ಲಿ ಹೊಸವರ್ಷ ಸಂಭ್ರಮಾಚರಣೆಗಿಲ್ಲ ನಿರ್ಬಂಧ ಇಲ್ಲ: ಜಿ ಪರಮೇಶ್ವರ್! ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಪ್ರತಿಯೊಬ್ಬರು ಎಸ್‌.ಎಂ. ಕೃಷ್ಣರನ್ನು ನೆನಪಿಸಿಕೊಳ್ಳಲೇಬೇಕು. ಅವರು ರಾಜ್ಯಕ್ಕೆ ಕೊಟ್ಟಿರುವ ಕೊಡುಗೆ ಅಪಾರ. ಬೆಂಗಳೂರು ಆಗಿರಬಹುದು ಎಲ್ಲೇ ಆಗಿದ್ರೂ ಅವರು ಮಾಡಿರುವ ಕೆಲಸ ನಮ್ಮ … Continue reading ರಾಜ್ಯಕ್ಕೆ SM ಕೃಷ್ಣ ಅವರ ಕೊಡುಗೆ ಅಪಾರ: ಯಶ್!