ಸಣ್ಣ, ಅತಿ ಸಣ್ಣ ರೈತರಿಗೆ ಸಿಹಿ ಸುದ್ದಿ..! 19.84 ಲಕ್ಷ ರೈತರಿಗೆ ಖಾತೆಗೆ ಬರ ಪರಿಹಾರ ಹಣ ನೇರ ಜಮಾ!
ಬೆಂಗಳೂರು: ಕಳೆದ ವರ್ಷ ಕಾಡಿದ ಬರದಿಂದ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ಮಳೆಯಾಶ್ರಿತ/ ಒಣಭೂಮಿ ಹೊಂದಿರುವ ಸಣ್ಣ, ಅತಿ ಸಣ್ಣ ರೈತ ಕುಟುಂಬಕ್ಕೆ ಜೀವನ ನಿರ್ವಹಣೆಗಾಗಿ ರಾಜ್ಯ ಸರಕಾರ ಇದೇ ಮೊದಲ ಬಾರಿಗೆ ಗರಿಷ್ಠ 2874 ರೂ. ಜೀವನೋಪಾಯ ನಷ್ಟ ಪರಿಹಾರ ವಿತರಿಸಲು ಮುಂದಾಗಿದೆ. ರಾಜ್ಯದಲ್ಲಿ ಅರ್ಹರೆಂದು ಗುರುತಿಸಲಾದ 19,82,677 ರೈತರನ್ನು ಒಳಗೊಂಡ 17,84,398 ಸಣ್ಣ, ಅತಿ ಸಣ್ಣ ರೈತ ಕುಟುಂಬಳಿಗೆ ಜೀವನೋಪಾಯ ನಷ್ಟ ಪರಿಹಾರ ವಿತರಣೆ ಪ್ರಕ್ರಿಯೆಗೆ ಚಾಲನೆ ದೊರತಿದೆ. ಸದ್ಯದಲ್ಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ … Continue reading ಸಣ್ಣ, ಅತಿ ಸಣ್ಣ ರೈತರಿಗೆ ಸಿಹಿ ಸುದ್ದಿ..! 19.84 ಲಕ್ಷ ರೈತರಿಗೆ ಖಾತೆಗೆ ಬರ ಪರಿಹಾರ ಹಣ ನೇರ ಜಮಾ!
Copy and paste this URL into your WordPress site to embed
Copy and paste this code into your site to embed