ಇಂದಿನಿಂದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಸ್ಮಾರ್ಟ್ ಟ್ರಾಫಿಕ್ ಸಿಸ್ಟಂ ಜಾರಿ..!
ಬೆಂಗಳೂರು:- ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದಿನಿಂದ ಸ್ಮಾರ್ಟ್ ಟ್ರಾಫಿಕ್ ಸಿಸ್ಟಂ ಜಾರಿ ಆಗಲಿದೆ. ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಇಂದಿನಿಂದ ಜಾರಿ ಆಗಲಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ…! ಈ ಹೈವೇಯಲ್ಲಿ ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ. ಇಂದಿನಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್ ಟ್ರಾಫಿಕ್ ಸಿಸ್ಟಂ ಜಾರಿ ಆಗಲಿದೆ. … Continue reading ಇಂದಿನಿಂದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಸ್ಮಾರ್ಟ್ ಟ್ರಾಫಿಕ್ ಸಿಸ್ಟಂ ಜಾರಿ..!
Copy and paste this URL into your WordPress site to embed
Copy and paste this code into your site to embed