ಸ್ಮೈಲ್ ಗುರು ರಕ್ಷಿತ್ ಸಿನಿಮಾಗೆ ‘ಭೀಮ’ ಬಲ…ಅಮ್ಮು ಟೈಟಲ್ ಟೀಸರ್ ರಿಲೀಸ್!

ಡಾ ಪುನೀತ್ ರಾಜ್ ಕುಮಾರ್ ಜೊತೆ ‘ಆಕಾಶ್’, ‘ಅರಸು’, ಪ್ರಜ್ವಲ್ ದೇವರಾಜ್‌ ನಟನೆಯ ‘ಮೆರವಣಿಗೆ’ಯಂತಹ ಸೂಪರ್ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಹೊಸ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ. ವಿಭಿನ್ನವಾಗಿ ಚಿತ್ರತಂಡ ಶೀರ್ಷಿಕೆಯನ್ನು ಅನಾವರಣ ಮಾಡಿದೆ. ಪುದುಚೇರಿಯ 82 ಸಮುದ್ರದ ಆಳದಲ್ಲಿ ಸ್ಕೂಬಾ ಡೈಯಿಂಗ್ ಮೂಲಕ ಚಿತ್ರತಂಡ ಟೈಟಲ್ ರಿವೀಲ್ ಮಾಡಿದೆ.  ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಭೀಮ ದುನಿಯಾ ವಿಜಯ್ ಕುಮಾರ್ ಮಹೇಶ್ ಬಾಬು ಅವರ ಹೊಸ ಪ್ರಯತ್ನಕ್ಕೆ ಸಾಥ್ … Continue reading ಸ್ಮೈಲ್ ಗುರು ರಕ್ಷಿತ್ ಸಿನಿಮಾಗೆ ‘ಭೀಮ’ ಬಲ…ಅಮ್ಮು ಟೈಟಲ್ ಟೀಸರ್ ರಿಲೀಸ್!