ಟಿ20 ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಸ್ಮೃತಿ ಮಂಧಾನ!

ಟಿ20 ಕ್ರಿಕೆಟ್​ನಲ್ಲಿ ಸ್ಮೃತಿ ಮಂಧಾನ ಅವರು, ವಿಶ್ವದಾಖಲೆ ಬರೆದಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಅಮೋಘ ಅರ್ಧಶತಕ ಸಿಡಿಸಿದ್ದಾರೆ. ಇದು ಈ ಸರಣಿಯಲ್ಲಿ ಸ್ಮೃತಿ ಅವರ ಸತತ ಮೂರನೇ ಅರ್ಧಶತಕವಾಗಿದೆ. ಬಿಎಸ್ ವೈ ಹೆಸರಲ್ಲಿ ನಡೆಯುವ ಉತ್ಸವ ಶಕ್ತಿ ಪ್ರದರ್ಶನವಲ್ಲ, ಗುಂಪುಗಾರಿಕೆ: ಕೆ ಎಸ್ ಈಶ್ವರಪ್ಪ! ವಿಂಡೀಸ್ ವಿರುದ್ಧ ಅರ್ಧಶತಕಗಳ ಹ್ಯಾಟ್ರಿಕ್‌ ಸಾಧನೆ ಮಾಡಿರುವ ಸ್ಮೃತಿ ಇದೀಗ ಮಿಥಾಲಿ ರಾಜ್ ನಂತರ ಸತತ 3 ಅರ್ಧಶತಕಗಳನ್ನು ಗಳಿಸಿದ ಎರಡನೇ … Continue reading ಟಿ20 ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಸ್ಮೃತಿ ಮಂಧಾನ!