Ramesh Jarakiholi: ಅಸಮಾಧಾನ ಇತ್ತು, ಏನು ಅಂತ ಈಗ ಹೇಳಕ್ಕೆ ಬರಲ್ಲ: ರಮೇಶ್‌ ಜಾರಕಿಹೊಳಿ

ಬೆಂಗಳೂರು : ನಮ್ಮ ನೋವು ಏನು ಅಂತ ಈಗ ಹೇಳಕ್ಕೆ ಬರಲ್ಲ, ಲೋಕಸಭಾ ಚುನಾವಣೆವರೆಗೂ ಅಸಮಾಧಾನ ತೋರಿಸಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಬಳಿಕ ಮಾತನಾಡಿದ ಅವರು, ನಾವು ಇಬ್ಬರೂ ಚರ್ಚೆ ಮಾಡಿದ್ದೇವೆ. ನಾಲ್ಕು ಗೋಡೆ ಮಧ್ಯೆ ಮಾಡಿದ ಚರ್ಚೆ ಹೇಳಲ್ಲ, ವಿಜಯೇಂದ್ರ ಈಗ ನಮ್ಮ ಅಧ್ಯಕ್ಷರು, ಅವರ ಬಗ್ಗೆ ನಾವು ಪ್ರಶ್ನೆ ಮಾಡಲ್ಲ ಎಂದು ತಿಳಿಸಿದರು. ನಿನ್ನೆ ನಾನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸುನೀಲ್ … Continue reading Ramesh Jarakiholi: ಅಸಮಾಧಾನ ಇತ್ತು, ಏನು ಅಂತ ಈಗ ಹೇಳಕ್ಕೆ ಬರಲ್ಲ: ರಮೇಶ್‌ ಜಾರಕಿಹೊಳಿ