ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ – ಡ್ರೋನ್ ಆಪ್ತರು ಅರೆಸ್ಟ್!
ತುಮಕೂರು:- ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೀಗಾಗಲೇ ಡ್ರೋನ್ ಪ್ರತಾಪ್ ಅರೆಸ್ಟ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಡಬಲ್ ಟ್ವಿಸ್ಟ್: ಮನೆಯಿಂದ ಹೊರ ಹೋದ ಗೋಲ್ಡ್ ಸುರೇಶ್ ಇದೀಗ ಪ್ರಕರಣಕ್ಕೆ ಸಹಕಾರ ಕೊಟ್ಟ ಮತ್ತಿಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಕ್ಯಾಮೆರಾ ಮ್ಯಾನ್ ವಿನಯ್ ಹಾಗೂ ಸೋಡಿಯಂ ಕೊಡಿಸಿದ್ದ ಪ್ರಜ್ವಲ್ ಬಂಧಿತ ಆರೋಪಿಗಳು. ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದ. ಈ ಹಿನ್ನೆಲೆ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ಮಧ್ಯರಾತ್ರಿ … Continue reading ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ – ಡ್ರೋನ್ ಆಪ್ತರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed