ನೀರಲ್ಲಿ ಸೋಡಿಯಂ ಸ್ಪೋಟ: ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ!

ತುಮಕೂರು:- ನೀರಲ್ಲಿ ಸೋಡಿಯಂ ಸ್ಪೋಟ ಕೇಸ್ ಗೆ ಸಂಬಧಪಟ್ಟಂತೆ ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಮುಂದಿನ ವರ್ಷದಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ನಿರೀಕ್ಷೆಯಿದೆ – ಕುಮಾರ್ ಬಂಗಾರಪ್ಪ! ಕಳೆದ ಮೂರು ದಿನಗಳಿಂದ ಡ್ರೋನ್ ಪ್ರತಾಪ್​ನನ್ನು ಮಿಡಿಗೇಶಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಭಾನುವಾರ ಇಡೀ‌ ದಿನ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದ ಪೊಲೀಸರು, ಡ್ರೋನ್ ಪ್ರತಾಪ್ ಮನೆ ಕಚೇರಿ ಹಾಗೂ ಸೋಡಿಯಂ ಖರೀದಿಸಿದ್ದ ಅಂಗಡಿಯಲ್ಲಿ ಮಹಜರ್ ಮಾಡಿದ್ದಾರೆ. ಜೊತೆಗೆ ವಿಡಿಯೋ ಚಿತ್ರಿಕರಿಸಿದ್ದ ಕ್ಯಾಮರಾಮನ್ ವಿನಯ್ … Continue reading ನೀರಲ್ಲಿ ಸೋಡಿಯಂ ಸ್ಪೋಟ: ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ!