Bomb Threat: ಬೆಂಗಳೂರಿನ MS ರಾಮಯ್ಯ, ಬಿಎಂಎಸ್‌ ಸೇರಿ 3 ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

ಬೆಂಗಳೂರು: ನಗರದ  ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ನಗರದ ಕೆಲವು ಕಾಲೇಜುಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿದೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಾಲೇಜುಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬಿಎಮ್‍ಎಸ್, ರಾಮಯ್ಯ, ಬಿಐಟಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂಎಸ್​​ ಕಾಲೇಜು, ವಿ.ವಿ.ಪುರಂನಲ್ಲಿರುವ ಬಿಐಟಿ​ ಕಾಲೇಜು ಸೇರಿದಂತೆ ಕೆಲವು ಕಾಲೇಜುಗಳಿಗೆ … Continue reading Bomb Threat: ಬೆಂಗಳೂರಿನ MS ರಾಮಯ್ಯ, ಬಿಎಂಎಸ್‌ ಸೇರಿ 3 ಕಾಲೇಜುಗಳಿಗೆ ಬಾಂಬ್‌ ಬೆದರಿಕೆ