ಮೇ 31ರವರೆಗೆ ರಾಜ್ಯದ ವಿವಿಧಡೆಯಿಂದ ಬೆಂಗಳೂರಿಗೆ ಬರುವ ಕೆಲವು ರೈಲು ರದ್ದು!

ಬೆಂಗಳೂರು:- ಮೇ 31ರವರೆಗೆ ರಾಜ್ಯದ ವಿವಿಧಡೆಯಿಂದ ಬೆಂಗಳೂರಿಗೆ ಬರುವ ಕೆಲವು ರೈಲು ರದ್ದು ಮಾಡಲಾಗಿದೆ. ಅತಿಯಾದ ಎಸಿ ಬಳಲುತ್ತಿದ್ದೀರಾ!?.. ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ! ಇಂದು ಮೂರು ಮೆಮು ರೈಲುಗಳು ರದ್ದುಗೊಳ್ಳಲಿವೆ. ಮತ್ತು ಎಂಟು ಮೆಮು ರೈಲುಗಳು ಭಾಗಶಃ ರದ್ದಾಗಿವೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ. ಹಾಗೆ ಭಟ್ಕಳ ನಿಲ್ದಾಣದಲ್ಲಿ ಮೇ 29 ರಿಂದ 31 ರವರೆಗೆ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವುದರಿಂದ ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳ್ಳಲಿವೆ ಎಂದು ಕೊಂಕಣ ರೈಲ್ವೆ … Continue reading ಮೇ 31ರವರೆಗೆ ರಾಜ್ಯದ ವಿವಿಧಡೆಯಿಂದ ಬೆಂಗಳೂರಿಗೆ ಬರುವ ಕೆಲವು ರೈಲು ರದ್ದು!