ಶಿವಮೊಗ್ಗ:- ಇಲ್ಲಿನ ಭದ್ರಾವತಿಯ ಪೇಪರ್ ಟೌನ್ ಬಡಾವಣೆಯಲ್ಲಿ ತಂದೆ ಮಾಡಿದ್ದ ಸಾಲಕ್ಕೆ ಮಗನ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ.
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಚಪಾತಿ ಹಿಟ್ಟಿನ ಜೊತೆ ಇವುಗಳನ್ನ ಮಿಕ್ಸ್ ಮಾಡಿ ತಿನ್ನಿ!
ಸ್ವೀವನ್ ತಂದೆ ಜೋಸೆಫ್ ಅವರು ಪರಶುರಾಮ್ ಎಂಬುವರ ಬಳಿ 2 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದುಕೊಂಡು ತೀರಿಸಲಾಗದೇ ಜೋಸೆಫ್ ಮನೆ ಬಿಟ್ಟು ಹೊರ ರಾಜ್ಯಕ್ಕೆ ತೆರಳಿದ್ದರು. ಸಾಲ ವಸೂಲಿಗಾಗಿ ಸ್ಟೀಪನ್ ಕರೆದುಕೊಂಡು ಹೋಗಿ ಪರಶುರಾಮ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಮನನೊಂದ ಸ್ಟೀವನ್ ಮನೆಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಪೇಪರ್ ಟೌನ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.