ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗ ದಾನ: ಮಹಿಳೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಯಕೃತ್‌ ಕ್ಯಾನ್ಸರ್‌ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ.ಕಿಶೋರ್ ಜಿ.ಎಸ್‌.ಬಿ. ಮತ್ತು ಡಾ.ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ಬಿ.ಎಸ್ ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದೆ. https://ainlivenews.com/150000-cusecs-water-release-from-krs-dam-be-careful-n-chaluvarayaswamy/ ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಲಿವರ್‌ ಟ್ರಾನ್ಸ್‌ಪ್ಲಾಂಟ್‌ ಸರ್ಜನ್‌ ಡಾ. ಕಿಶೋರ್ ಜಿಎಸ್‌ಬಿ, ಮತ್ತು … Continue reading ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗ ದಾನ: ಮಹಿಳೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ