ಇಂದು ಭಾರತ- ಅಫ್ಘಾನ್ ಹೈವೋಲ್ಟೇಜ್ ಕದನಕ್ಕೆ ಕೌಂಟ್ ಡೌನ್..!

ಸೂಪರ್-8ರ ಮೊದಲ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಿವೆ. ಈ ಪಂದ್ಯಕ್ಕೆ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣ… ಪ್ರತ್ಯಕ್ಷ ಸಾಕ್ಷಿಗಳು ಇದ್ದಾರೆಂದ ಪೊಲೀಸರು!   ಟಿ20 ವಿಶ್ವಕಪ್ 2024 ರ ಸೂಪರ್-8 ಸುತ್ತು ಪ್ರಾರಂಭವಾಗಿದ್ದು, ಟೀಂ ಇಂಡಿಯಾ ಇಂದು ತನ್ನ ಮೊದಲ ಪಂದ್ಯವನ್ನು ಆಡುತ್ತಿದೆ. ಸೂಪರ್-8ರ ಮೊದಲ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಿವೆ. ಈ ಪಂದ್ಯಕ್ಕೆ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಭಾರತ ತಂಡ ಗ್ರೂಪ್ ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ … Continue reading ಇಂದು ಭಾರತ- ಅಫ್ಘಾನ್ ಹೈವೋಲ್ಟೇಜ್ ಕದನಕ್ಕೆ ಕೌಂಟ್ ಡೌನ್..!