ವಾಹನ ಸವಾರರಿಗೆ ಬಿಗ್ ಶಾಕ್: ಶೀಘ್ರವೇ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆ!?

ಬೆಂಗಳೂರು:- ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆ ಆಗುವ ಸಾಧ್ಯತೆ ಇದೆ. ಬೆಂಗಳೂರು ಮಂದಿಗೆ ಪವರ್ ಸಮಸ್ಯೆ: ಇಂದು ಈ ಏರಿಯಾದಲ್ಲಿ ಇರಲ್ಲ ಕರೆಂಟ್! ದರ ಏರಿಕೆ ಮಾಡುವಂತೆ ಸಾರಿಗೆ ಸಚಿವರಿಗೆ ಕರ್ನಾಟಕ ಎಮಿಷನ್ ಟೆಸ್ಟಿಂಗ್ ಸೆಂಟರ್ ಓನರ್ ಅಸೋಸಿಯೇಷನ್ ಒತ್ತಾಯ ಮಾಡಿದೆ. ಸರ್ಕಾರ ಹಿಂದಿನ ದರಕ್ಕಿಂತ ನಾಲ್ಕರಷ್ಟು ಹೆಚ್ಚು ಪಡೆಯಲು ತೀರ್ಮಾನ ಮಾಡಿದೆ ಎನ್ನಲಾಗಿದೆ. ಪೆಟ್ರೋಲ್, ಡಿಸೇಲ್ ದರ ಹೆಚ್ಚಳವಾಗಿದೆ. ಕೆಲಸಗಾರರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ … Continue reading ವಾಹನ ಸವಾರರಿಗೆ ಬಿಗ್ ಶಾಕ್: ಶೀಘ್ರವೇ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆ!?