ಮಂಡ್ಯ:- ಶೀಘ್ರದಲ್ಲೇ ಕುಮಾರಸ್ವಾಮಿ ಜೈಲಿಗೆ ಹೋಗ್ತಾರೆ ಎಂದು ಕದಲೂರು ಉದಯ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿ ಏನು ಸಾಚ ಅಲ್ಲ. ರೇವಣ್ಣನಂತೆ ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ. kಉಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನ ಪತ್ನಿ ರೀತಿ ಕಾಣುತ್ತಿದ್ದಾರಾ? ಪೆನ್ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ.
ಇಷ್ಟು ದಿನ ಯಾರು ಬಂದು ದೂರು ಕೊಡಲು ಧೈರ್ಯ ಮಾಡಿರಲಿಲ್ಲ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನ ಪತ್ನಿ ರೀತಿ ಕಾಣುತ್ತಿದ್ದಾರಾ? ಈ ರೀತಿ ಬಹಳಷ್ಟು ನಡೆದಿರಬಹುದು. ಅವರ ಆಪ್ತರೆ ಹಲವಾರು ಬಾರಿ ಹೇಳಿದ್ದಾರೆ. ಕುಮಾರಸ್ವಾಮಿ ಏನು ಸಾಚಾ ಅಲ್ಲ. ಪೆನ್ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ. ಯಾರಾದರೂ ದೂರು ಕೊಟ್ಟರೆ ಸರ್ಕಾರ ತನಿಖೆ ಮಾಡಲಿದೆ ಎಂದು ಹೊಸ ಬಾಂಬ್ ಸಿಡಿಸಿದರು.
ಕುಮಾರಸ್ವಾಮಿ ಏನ್ ಸಾಚಾನ? ಮಗಳ ವಯಸ್ಸಿನವರನ್ನ ಪುಸಲಾಯಿಸಿ ಮಗಳು ಹುಟ್ಟಿಸಿ ರೋಡ್ನಲ್ಲಿ ಬಿಟ್ಟಿದ್ದಾರೆ. ಕುಮಾರಸ್ವಾಮಿ ನೀಚ ಕೆಲಸ ಮಾಡಿದ್ದಾರೆ. ಸಿಎಂ ಆಗಿದ್ದವರು ಇಂತಹ ನೀಚ ಕೆಲಸ ಮಾಡುತ್ತಾರ? ಜೀವನದುದ್ದಕ್ಲೂ ಬ್ಲಾಕ್ ಮೇಲ್, ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ. ಬೇರೆಯವರನ್ನ ಮುಳುಗಿಸಿದ್ದೆ ಕುಮಾರಸ್ವಾಮಿ ಸಾಧನೆ. ಇವರ ಮನೆ ಹೆಣ್ಣು ಮಕ್ಕಳು ಮರ್ಯಾದೆ ರೋಡ್ನಲ್ಲಿ ಹರಾಜಾಗಿದ್ದರೆ ಪ್ರತಿಭಟನೆ ಮಾಡ್ತಿದ್ರಾ? ಸ್ವಂತಕ್ಕೆ ಬೇಕಾಗಿರೋದನ್ನ ಮಾತ್ರ ಕುಮಾರಸ್ವಾಮಿ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.