ಸೂರಜ್ ರೇವಣ್ಣ ಪತ್ನಿ ಡಿವೋರ್ಸ್ ನೀಡಿದ್ದು ಇದೇ ಕಾರಣಕ್ಕೆ..!? ಇಲ್ಲಿದೆ ಅಸಲಿ ಸಂಗತಿ

ಬೆಂಗಳೂರು: ಮಾಜಿ ಸಚಿವ ಹೆಚ್​​ಡಿ ರೇವಣ್ಣ ಕುಟುಂಬಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ರೇವಣ್ಣ ಮೇಲೂ ಗಂಭೀರ ಆರೋಪ ಕೇಳಿಬಂದಿದೆ.‌ ಸದ್ಯ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಹೆಚ್​ಡಿ ರೇವಣ್ಣ ಹಾಗೂ ಅವರ ಪತ್ನಿ ಭವಾನಿ ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಇದ್ದಾರೆ. ಆದರೆ, ಹಾಸನ ಮತ್ತು ಕೆಆರ್​ ನಗರಕ್ಕೆ ತೆರಳದಂತೆ ಅವರಿಗೆ ನ್ಯಾಯಾಲಯ … Continue reading ಸೂರಜ್ ರೇವಣ್ಣ ಪತ್ನಿ ಡಿವೋರ್ಸ್ ನೀಡಿದ್ದು ಇದೇ ಕಾರಣಕ್ಕೆ..!? ಇಲ್ಲಿದೆ ಅಸಲಿ ಸಂಗತಿ