Winter Health: ಚಳಿಗಾಲದಲ್ಲಿ ಗಂಟಲು ನೋವು, ಕೆಮ್ಮು ಸಮಸ್ಯೆಯೇ?: ಈ ವಸ್ತುಗಳನ್ನ ತಯಾರಿಸಿ ಟೀ ಕುಡಿದು ನೋಡಿ!

ಚಳಿಗಾಲ ಬಂತಂದ್ರೆ ಸಾಕು ಆರೋಗ್ಯ ಸಮಸ್ಯೆ ನಮ್ಮನ್ನು ಬಿಟ್ಟುಬಿಡದಂತೆ ಕಾಡುತ್ತಲೇ ಇರುತ್ತದೆ. ಅದರಲ್ಲೂ ಕೆಮ್ಮು ಮತ್ತು ಗಂಟಲು ನೋವು. ಅತಿ ಹೆಚ್ಚು.ಆದರೆ,ಈ ಸಮಸ್ಯೆ ನಿವಾರಣೆಗೆ ವೈದ್ಯರ ಬಳಿಯೇ ಹೋಗಬೇಕೆಂದಿಲ್ಲ. ಮನೆಯಲ್ಲೇ ಇರುವ ಕೆಲವು ಸಾಮಗ್ರಿಗಳನ್ನು ಬಳಸಿ ಔಷಧಿ ತಯಾರಿಸಿ ಕುಡಿದರೆ ಕೆಮ್ಮು, ಗಂಟಲು ನೋವು ಬೇಗ ಕಡಿಮೆಯಾಗುತ್ತದೆ. ಅರಿಶಿಣ ಉರಿಯೂತ ವಿರೋಧಿ ಮತ್ತು ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳು ಅರಿಶಿನದಲ್ಲಿರುವುದರಿಂದ ಪ್ರತಿನಿತ್ಯ ನೀವು ಸೇವಿಸುವ ಟೀ ಗೆ ಅರಿಶಿನ ಸೇರಿಸಿ ಕುದಿಸಿ ಕುಡಿಯಿರಿ. ಅರಿಶಿನ ದೇಹದಲ್ಲಿ ಶಾಖವನ್ನು ಹೆಚ್ಚಿಸುವ ಮೂಲಕ … Continue reading Winter Health: ಚಳಿಗಾಲದಲ್ಲಿ ಗಂಟಲು ನೋವು, ಕೆಮ್ಮು ಸಮಸ್ಯೆಯೇ?: ಈ ವಸ್ತುಗಳನ್ನ ತಯಾರಿಸಿ ಟೀ ಕುಡಿದು ನೋಡಿ!