ಮನಸ್ಸಿಗೆ ನೋವಾಗಿದ್ರೆ ಕ್ಷಮಿಸಿ, ದಯವಿಟ್ಟು ಪಕ್ಷಕ್ಕೆ ಸಹಕರಿಸಿ – ಕೆ ಎಸ್ ಈಶ್ವರಪ್ಪಗೆ ಬಿವೈವಿ ವಿಜಯೇಂದ್ರ!

ಶಿವಮೊಗ್ಗ:– ಮನಸ್ಸಿಗೆ ನೋವಾಗಿದ್ರೆ ಕ್ಷಮಿಸಿ, ದಯವಿಟ್ಟು ಪಕ್ಷಕ್ಕೆ ಸಹಕರಿಸಿ ಎಂದು ಕೆ ಎಸ್ ಈಶ್ವರಪ್ಪಗೆ ಬಿವೈವಿ ವಿಜಯೇಂದ್ರ ಮನವಿ ಮಾಡಿದ್ದಾರೆ. ತುಮಕೂರು: ದಾಖಲೆ ಇಲ್ಲದ 4 ಲಕ್ಷದ 80 ಸಾವಿರ ಹಣ ಸೀಜ್ ! ಈ ಸಂಬಂಧ ಮಾತನಾಡಿದ ಅವರು,ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ, ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹೇಳಿದ್ದಾರೆ. ನರೇಂದ್ರ ಮೋದಿಯರು ಮತ್ತೆ ಪ್ರಧಾನಿಯಾಗಬೇಕು ಎಂಬುದು ನಮ್ಮ ಆಶಯ, ಈಶ್ವರಪ್ಪ ಅವರು … Continue reading ಮನಸ್ಸಿಗೆ ನೋವಾಗಿದ್ರೆ ಕ್ಷಮಿಸಿ, ದಯವಿಟ್ಟು ಪಕ್ಷಕ್ಕೆ ಸಹಕರಿಸಿ – ಕೆ ಎಸ್ ಈಶ್ವರಪ್ಪಗೆ ಬಿವೈವಿ ವಿಜಯೇಂದ್ರ!