ಇದೊಂದು ಬಾರಿ ಕ್ಷಮಿಸಿ: ಅಭಿಮಾನಿಗಳ ಬಳಿ ಕೈ ಮುಗಿದು ಬೇಡಿಕೊಂಡ ದರ್ಶನ್

ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಹುಟ್ಟುಹಬ್ಬಕ್ಕೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ನೆಚ್ಚಿನ ನಟನ ಬರ್ತಡೇಯನ್ನು ಅದ್ದೂರಿಯಾಗಿ ಸೆಲೆಬ್ರೇಟ್‌ ಮಾಡಬೇಕು ಎಂದು ಅಂದುಕೊಡಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.  ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳಲಾ, ಥ್ಯಾಂಕ್ಸ್ ಹೇಳೋದಾ ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದ್ರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡೋದು ನನಗೆ ಗೊತ್ತಾಗುತ್ತಿಲ್ಲ. ಆದರೆ ಇದೇ ಫೆ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರಿಗೂ … Continue reading ಇದೊಂದು ಬಾರಿ ಕ್ಷಮಿಸಿ: ಅಭಿಮಾನಿಗಳ ಬಳಿ ಕೈ ಮುಗಿದು ಬೇಡಿಕೊಂಡ ದರ್ಶನ್