ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ!

ಬೆಂಗಳೂರು:- ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. Rain News: ಕರ್ನಾಟಕದಲ್ಲಿ ಅಬ್ಬರಿಸಲಿದೆ ಗುಡುಗು ಸಹಿತ ಮಳೆ! ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್‌ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಮಹಿಳಾ ಕಾಂಗ್ರೆಸ್‌ಗೆ ಸೌಮ್ಯಾ ರೆಡ್ಡಿ, ಚಂಡೀಗಢಕ್ಕೆ ನಂದಿತಾ ಹೂಡ, ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಚುಕು ನಾಚಿ ನೇಮಕವಾಗಿದ್ದಾರೆ. ಸೌಮ್ಯಾ … Continue reading ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ!