ತುರ್ತು ಮಿಲಿಟರಿ ಆಡಳಿತ ಹೇರಿದ್ದ ಆದೇಶ ಹಿಂಪಡೆದ ದಕ್ಷಿಣ ಕೊರಿಯಾ!

ಸಿಯೋಲ್:- ನಿನ್ನೆ ತಾನೇ ತುರ್ತು ಮಿಲಿಟರಿ ಆಡಳಿತ ಹೇರಿದ್ದ ದಕ್ಷಿಣ ಕೊರಿಯಾ, ಉಲ್ಟಾ ಹೊಡೆದಿದ್ದು, ಕೆಲವೇ ಗಂಟೆಗಳಲ್ಲಿ ತನ್ನ ಆದೇಶ ವಾಪಸ್ ಪಡೆದುಕೊಂಡಿದೆ. ಅಪಘಾತದಲ್ಲಿ ಫ್ಯಾಷನ್ ಡಿಸೈನರ್ ಸಾವು ಕೇಸ್: ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಆರೋಪಿ! ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ದೇಶದಲ್ಲಿ ಹೊರಡಿಸಿದ್ದ ತುರ್ತು ಮಿಲಿಟರಿ ಆಡಳಿತವನ್ನು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದ್ದಾರೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಸುಕ್-ಯೋಲ್ ಮಂಗಳವಾರ ರಾತ್ರಿ ಆಘಾತಕಾರಿ ಘೋಷಣೆಯನ್ನು ಮಾಡಿದ್ದರು. ದೇಶದಲ್ಲಿ ರಾಷ್ಟ್ರೀಯ ತುರ್ತುಸ್ಥಿತಿ ಮತ್ತು ಮಿಲಿಟರಿ ಆಡಳಿತವನ್ನು … Continue reading ತುರ್ತು ಮಿಲಿಟರಿ ಆಡಳಿತ ಹೇರಿದ್ದ ಆದೇಶ ಹಿಂಪಡೆದ ದಕ್ಷಿಣ ಕೊರಿಯಾ!