Rain News: ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಇಂದು ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಜಾತಿ ಗಣತಿ ನಕಲಿ: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲು! ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, … Continue reading Rain News: ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಇಂದು ಮಳೆ ಸಾಧ್ಯತೆ!