ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ!

ಚಿತ್ರದುರ್ಗ ಫೆ, 11..ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. IPL2025: ವಿರಾಟ್ ಫ್ಯಾನ್ಸ್ ಗೆ ಗುಡ್ ನ್ಯೂಸ್: RCB ತಂಡಕ್ಕೆ ಕೊಹ್ಲಿಯೇ ಕ್ಯಾಪ್ಟನ್! ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ರೇಣುಕಾಪುರ ಗ್ರಾಮದಲ್ಲಿ ಜಲಾನಯನ ಇಲಾಖೆ ವತಿಯಿಂದ ಮಳೆ ಆಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನಯ ಫಲಶೃತಿ … Continue reading ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ!