ದೇಶದ 32 ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿಗಳು!

ನವದೆಹಲಿ:- ರಾಷ್ಟ್ರಪತಿ ಭವನದಲ್ಲಿ ಕ್ರೀಡಾ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದೆ. ಈ ವೇಳೆ ದೇಶದ 32 ಕ್ರೀಡಾಪಟುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದ್ದಾರೆ. ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! ಮತ್ತು ಪುರುಷರ ಹಾಕಿ ತಂಡ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಹೈಜಂಪರ್ ಪ್ರವೀಣ್ ಕುಮಾರ್ ಅವರು ದೇಶದ ಅತ್ಯುನ್ನತ ಕ್ರೀಡಾ ಗೌರವ ಮೇಜರ್ ಧ್ಯಾನ್ ಚಂದ್ ಖೇಲ್ … Continue reading ದೇಶದ 32 ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿಗಳು!