ಸ್ಪೋಟ ಕೇಸ್: ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್, 3 ದಿನ ಪೊಲೀಸ್ ಕಸ್ಟಡಿಗೆ!
ತುಮಕೂರು:- ನೀರಿಗೆ ಸೋಡಿಯಂ ಮೆಟಲ್ ಎಸೆದು ಬ್ಲಾಸ್ಟ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ಕೋರ್ಟ್ ಮೂರು ದಿನ ಪೊಲೀಸ್ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ. ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ಯಾ!? ಹಾಗಿದ್ರೆ ಈ ಸುದ್ದಿ ಮೊದಲು ನೋಡಿ! ನಾಳೆ ಲಾಸ್ಟ್ ಡೇಟ್! ಪ್ರಕರಣ ಸಂಬಂಧ ಮಧುಗಿರಿಯ ಜೆಎಂಎಫ್‍ಸಿ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇನ್ನೂ ಘಟನೆ ಸಂಬಂಧ ಮಿಡಿಗೇಶಿ ಪೊಲೀಸರು, ಡ್ರೊಣ್ ಪ್ರತಾಪ್, ಜಮೀನಿನ ಮಾಲೀಕ ಸೇರಿದಂತೆ … Continue reading ಸ್ಪೋಟ ಕೇಸ್: ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್, 3 ದಿನ ಪೊಲೀಸ್ ಕಸ್ಟಡಿಗೆ!
Copy and paste this URL into your WordPress site to embed
Copy and paste this code into your site to embed