ಸನಾತನ ಧರ್ಮ, ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸೋದು ಸಹಿಸಲ್ಲ: ಯೋಗಿ ಆದಿತ್ಯನಾಥ್!

ಲಕ್ನೋ:- ಸನಾತನ ಧರ್ಮ, ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸೋದು ಸಹಿಸಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ರೀಲ್ಸ್ ಶೋಕಿ: ರೈಲು ಡಿಕ್ಕಿಯಾಗಿ ಮೂವರು ಕಾರ್ಮಿಕರು ದುರ್ಮರಣ! ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದ ನೀರಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾಗಳಿವೆ.. ಇದು ಸ್ನಾನ ಮಾಡಲು ಯೋಗ್ಯವಲ್ಲ ಎಂಬ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯನ್ನು ಯುಪಿ ಸರ್ಕಾರ ಅಲ್ಲಗಳೆದಿದೆ. ಈ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್, ಈಗಾಗಲೇ ಕುಂಭಮೇಳದಲ್ಲಿ 56 ಕೋಟಿ ಭಕ್ತರು ಮಿಂದೆದಿದ್ದಾರೆ. ಯಾರಿಗೂ ಏನು ಆಗಿಲ್ಲ. ನಾವು ಇಂತಹ ಆಧಾರರಹಿತ … Continue reading ಸನಾತನ ಧರ್ಮ, ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸೋದು ಸಹಿಸಲ್ಲ: ಯೋಗಿ ಆದಿತ್ಯನಾಥ್!