ಮೊಳಕೆಯೊಡೆದ ರಾಗಿಯಲ್ಲಿದೆ ಹಲವು ಬೆನಿಫಿಟ್..!
ರಾಗಿಯಲ್ಲಿರುವ ಆರೋಗ್ಯದ ಉಪಯೋಗಗಳು ಹಲವಾರು . ಇದರ ಬಗ್ಗೆ ತಿಳಿಯದವರಿಲ್ಲ ಎಂದೇ ಹೇಳಬಹುದು. ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸುವುದು, ದೇಹದ ತೂಕ ಕಡಿಮೆ ಮಾಡಲು , ಹೃದಯದ ಆರೋಗ್ಯವನ್ನು ವೃದ್ದಿಸುವುದು ಸೇರಿದಂತೆ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ರಾಗಿಯು ನೀಡುತ್ತದೆ. Norway Chess Tournament: ವಿಶ್ವದ ನಂ.1 ಚೆಸ್ ಮಾಸ್ಟರ್ ವಿರುದ್ಧ ಗೆದ್ದು ಬೀಗಿದ ಆರ್. ಪ್ರಜ್ಞಾನಂದ..! ರಾಗಿಯನ್ನು ಮೊಳಕೆ ಕಟ್ಟಿ ಸೇವಿಸುವುದರಿಂದ ಅದು ಮತ್ತಷ್ಟು ಆರೋಗ್ಯಕ್ಕೆ ಪ್ರಯೋಜನವನ್ನುಂಟು ಮಾಡುತ್ತದೆ. ಮೂಳೆ ಮತ್ತು ಮೆದುಳಿನ ಬೆಳವಣಿಗೆಯಲ್ಲಿಯೂ ರಾಗಿಯು ಪಾತ್ರವಹಿಸುವುದಲ್ಲದೆ, … Continue reading ಮೊಳಕೆಯೊಡೆದ ರಾಗಿಯಲ್ಲಿದೆ ಹಲವು ಬೆನಿಫಿಟ್..!
Copy and paste this URL into your WordPress site to embed
Copy and paste this code into your site to embed