ಅಬ್ಬರದ ಬ್ಯಾಟಿಂಗ್ ನಡುವೆಯೂ RCBಯ ಈ ವಿಶೇಷ ದಾಖಲೆ ಮುರಿಯಲು SRH ವಿಫಲ!

ಸನ್ ರೈಸರ್ಸ್ ಹೈದರಾಬಾದ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 8ನೇ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ 11 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿ ಹೊಸ ಇತಿಹಾಸ ನಿರ್ಮಿಸುವ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಇದೀಗ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದೆ. Nirmala Sitharaman : ಚುನಾವಣೆಗೆ ಸ್ಪರ್ಧಿಸಲು ಅಗತ್ಯ ಹಣ ತನ್ನ ಬಳಿ ಇಲ್ಲ – ನಿರ್ಮಲಾ ಸೀತಾರಾಮನ್ ! … Continue reading ಅಬ್ಬರದ ಬ್ಯಾಟಿಂಗ್ ನಡುವೆಯೂ RCBಯ ಈ ವಿಶೇಷ ದಾಖಲೆ ಮುರಿಯಲು SRH ವಿಫಲ!