IPL 2024: ಇಂದು SRH vs LSG ಬಿಗ್ ಫೈಟ್… RCB ಗೆ ಯಾರು ಗೆದ್ದರೆ ಒಳ್ಳೆಯದು..!

ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶ ಕೂಡ ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದೆನಿಸಿಕೊಂಡಿದೆ. Breaking: ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ.. ! ಏಕೆಂದರೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ ಪ್ಲೇಆಫ್ ಪ್ರವೇಶವನ್ನು ಎದುರು ನೋಡುತ್ತಿದ್ದು, ಹೀಗಾಗಿ ಉಳಿದ ತಂಡಗಳ ಫಲಿತಾಂಶ ಕೂಡ RCB ಪಾಲಿಗೆ ಇಲ್ಲಿ ಮುಖ್ಯವಾಗುತ್ತದೆ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ಮತ್ತು … Continue reading IPL 2024: ಇಂದು SRH vs LSG ಬಿಗ್ ಫೈಟ್… RCB ಗೆ ಯಾರು ಗೆದ್ದರೆ ಒಳ್ಳೆಯದು..!