IPL 2024: ಟಾಸ್ ಗೆದ್ದ SRH ಬ್ಯಾಟಿಂಗ್ ಆಯ್ಕೆ, ಕೋಲ್ಕತ್ತಾ ಬೌಲಿಂಗ್!

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಕ್ವಾಲಿಫೈಯರ್-1ರಲ್ಲಿ ಎದುರಿಸುತ್ತಿದೆ. ಮಂಗ್ಲಿ ಕಂಠಕ್ಕೆ ಹಾಡಿ ಕುಣಿದ ಕಿಟ್ಟಿ-ರಚ್ಚು-ರಾಗಿಣಿ ದ್ವಿವೇದಿ ಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದು ಕ್ವಾಲಿಫೈಯರ್-1ರಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳಿಗೆ ಫೈನಲ್ ತಲುಪಲು ಎರಡು ಅವಕಾಶಗಳು ಸಿಕ್ಕರೂ, ಕೆಕೆಆರ್ ಮತ್ತು ಹೈದರಾಬಾದ್ ಈ ಪಂದ್ಯವನ್ನು ಗೆದ್ದು ಪ್ರಶಸ್ತಿ ಸುತ್ತಿಗೆ ಪ್ರವೇಶಿಸಲು ಪ್ರಯತ್ನಿಸುತ್ತವೆ. … Continue reading IPL 2024: ಟಾಸ್ ಗೆದ್ದ SRH ಬ್ಯಾಟಿಂಗ್ ಆಯ್ಕೆ, ಕೋಲ್ಕತ್ತಾ ಬೌಲಿಂಗ್!