IND vs SL: ಟೀಂ ಇಂಡಿಯಾ ವಿರುದ್ಧ ಶ್ರೀಲಂಕಾಕ್ಕೆ 32 ರನ್‌ಗಳ ಜಯ!

ಭಾರತ ತಂಡದ ಬ್ಯಾಟಿಂಗ್ ವೈಫಲ್ಯದಿಂದಾಗಿ ಶ್ರೀಲಂಕಾ ತಂಡವು ಟೀಂ ಇಂಡಿಯಾ ವಿರುದ್ಧ 32 ರನ್‌ಗಳ ಜಯ ಸಾಧಿಸಿದೆ. 2ನೇ ಏಕದಿನ ಸರಣಿಯ ಪಂದ್ಯದಲ್ಲಿ 208 ರನ್‌ಗಳಿಗೆ ಭಾರತ ಆಲೌಟ್‌ ಆಗಿ ಲಂಕಾ ಎದುರು ಮಂಡಿಯೂರಿತು. ಪಂದ್ಯದಲ್ಲಿ ನಾಯಕ ರೋಹಿತ್‌ ಶರ್ಮಾ, ಅಕ್ಷರ್‌ ಪಟೇಲ್‌ ಹೊರತುಪಡಿಸಿ ಟೀಂ ಇಂಡಿಯಾ ಬ್ಯಾಟಿಂಗ್‌ ವೈಫಲ್ಯ ಕಂಡುಬಂತು. Drinking water: ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಕೆಲಸ ಮಾಡಿ, ನಿಮ್ಮಲ್ಲಾಗುವ ಬದಲಾವಣೆ ನೋಡಿ! ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ … Continue reading IND vs SL: ಟೀಂ ಇಂಡಿಯಾ ವಿರುದ್ಧ ಶ್ರೀಲಂಕಾಕ್ಕೆ 32 ರನ್‌ಗಳ ಜಯ!