ಅದ್ದೂರಿ ಜರುಗಿದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ!
ದೊಡ್ಡಬಳ್ಳಾಪುರ :- ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು. ರೈತರು ಸರ್ಕಾರದ ವಿರುದ್ಧ ಎದೆಯುಬ್ಬಿಸಿ ಮಾತನಾಡುವ ಶಕ್ತಿ ನೀಡಿದ್ದು, ದಿ.ಪ್ರೋ : ನಂಜುಂಡಸ್ವಾಮಿ ಗುರುವಾರ ಮಧ್ಯಾಹ್ನ 2:10ಕ್ಕೆ ಸರಿಯಾಗಿ ಸಲ್ಲುವ ಶುಭ ಅಭಿಜನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಪ್ರತಿ ವರ್ಷದಂತೆ ರಥ ಮತ್ತು ದೇವಸ್ಥಾನದ ಸುತ್ತ ಗರುಡವೂ ಪ್ರದಕ್ಷಿಣೆ ಹಾಕಿದ್ದು ವಿಶೇಷ. ಭಕ್ತರು ರಥಕ್ಕೆ ಬಾಳೆ ಹಣ್ಣು-ಜಾವನ ಸಮರ್ಪಿಸಿ ಇಷ್ಟಾರ್ಥ ಸಿದ್ಧಿಯನ್ನು ಕೋರಿಕೊಂಡರು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ, … Continue reading ಅದ್ದೂರಿ ಜರುಗಿದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ!
Copy and paste this URL into your WordPress site to embed
Copy and paste this code into your site to embed