ಶ್ರೀ ಸಿದ್ಧಾರೂಢ ಕಥಾಮೃತ ಗ್ರಂಥದ ಶತಮಾನೋತ್ಸವ ನಿಮಿತ್ತ ಶ್ರೀ ಸಿದ್ಧಾರೂಢ ಜ್ಯೋತಿ ರಥಯಾತ್ರೆ

ಗದಗ : ಶ್ರೀ ಸಿದ್ಧಾರೂಢ ಕಥಾಮೃತ ಗ್ರಂಥದ ಶತಮಾನೋತ್ಸವ ನಿಮಿತ್ತ ಜಗದ್ಗುರು ಶ್ರೀ ಸಿದ್ಧಾರೂಢ ಜ್ಯೋತಿ ರಥಯಾತ್ರೆ ವೈಭವದಿಂದ ನಡೆಯುತ್ತಿದೆ. ಸಿದ್ಧಾರೂಢರ ಜನ್ಮಸ್ಥಳ ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ಚಳಕಾಪೂರದಿಂದ ಆರಂಭವಾಗಿರುವ ರಥಯಾತ್ರೆಯು ಗದಗ ಜಿಲ್ಲೆ ತಲುಪಿದೆ. ನಗರದ ತೋಂಟದಾರ್ಯ ಮಠದ ಆವರಣದಲ್ಲಿ ಡಾ. ತೋಂಟದ ಸಿಧ್ಧರಾಮ ಶ್ರೀಗಳ ಸಾನಿಧ್ಯದಲ್ಲಿ ಶ್ರೀ ಸಿದ್ಧಾರೂಢ ಜ್ಯೋತಿ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. Hubballi: ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ಜಾತ್ರೆ ವಿಶೇಷ ಬಸ್ ವ್ಯವಸ್ಥೆ! ಇದೇ ವೇಳೆ ಮಾತನಾಡಿದ … Continue reading ಶ್ರೀ ಸಿದ್ಧಾರೂಢ ಕಥಾಮೃತ ಗ್ರಂಥದ ಶತಮಾನೋತ್ಸವ ನಿಮಿತ್ತ ಶ್ರೀ ಸಿದ್ಧಾರೂಢ ಜ್ಯೋತಿ ರಥಯಾತ್ರೆ