ಸೆಕೆಂಡ್ ಇನ್ನಿಂಗ್ ಆರಂಭಿಸಿದ ಶ್ರೀಲೀಲಾ: ಸ್ಟಾರ್ ನಟನಿಗೆ ಜೋಡಿಯಾದ ನಟಿ

ಕನ್ನಡದ  ಹುಡುಗಿ ನಟಿ ಶ್ರೀಲೀಲಾ ಟಾಲಿವುಡ್ ನಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಸಾಲು ಸಾಲು ಸಿನಿಮಾಗಳು ಮಕಾಡೆ ಮಲಗಿದ ಬಳಿಕ ನಟಿ ಕೊಂಚ ಮಟ್ಟಿಗೆ ಸೈಲೆಂಟ್ ಆಗಿದ್ದರು, ಇದೀಗ ಮತ್ತೆ ಸ್ಟಾರ್ ನಟನಿಗೆ ಜೋಡಿಯಾಗುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ‘ಪೆಳ್ಳಿ ಸಂದಡಿ’ ಚಿತ್ರದಿಂದ ತೆಲುಗಿನಲ್ಲಿ ಸಿನಿಮಾ ಕೆರಿಯರ್ ಶುರು ಮಾಡಿದ ಶ್ರೀಲೀಲಾ. ‘ಧಮಾಕ’ (Dhamaka) ಚಿತ್ರದ ಮೂಲಕ ಸಕ್ಸಸ್ ಕಂಡರು. ರವಿತೇಜ (Raviteja) ಮತ್ತು ಕಿಸ್ ನಟಿಯ ಜೋಡಿ ಅಭಿಮಾನಿಗಳಿಗೆ ಹಿಡಿಸಿತ್ತು. ಈಗ … Continue reading ಸೆಕೆಂಡ್ ಇನ್ನಿಂಗ್ ಆರಂಭಿಸಿದ ಶ್ರೀಲೀಲಾ: ಸ್ಟಾರ್ ನಟನಿಗೆ ಜೋಡಿಯಾದ ನಟಿ