Breaking: ಇಂದು ಶ್ರೀರಂಗಪಟ್ಟಣ ಬಂದ್: ವಕ್ಫ್ ವಿರುದ್ಧ ಸಮರ ಸಾರಿದ ರೈತರು!
ಮಂಡ್ಯ:- ವಕ್ಫ್ ವಿರುದ್ಧ ಸಮರ ಸಾರಿರುವ ಇಲ್ಲಿನ ರೈತರು ಶ್ರೀರಂಗಪಟ್ಟಣ ಬಂದ್‌ಗೆ ವಿವಿಧ ಸಂಘಟನೆಗಳಿಂದ ಕರೆ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಂದ್ ಆಚರಣೆ ಮಾಡಲಾಗುತ್ತಿದ್ದು, ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಯತ್ನಾಳ್ ಓರ್ವ ಕಾಂಗ್ರೆಸ್ ಏಜೆಂಟ್: ರೇಣುಕಾಚಾರ್ಯ ವಾಗ್ದಾಳಿ! ವಿಶ್ವ ಹಿಂದೂ ಪರಿಷತ್, ಭಜರಂಗದಳ, ದಲಿತ ಸಂಘಟನೆಗಳು, ಕನ್ನಡಪರ, ರೈತ ಸಂಘಟನೆಗಳು ಸೇರಿ ಹಲವು ಸಂಘಟನೆಗಳಿಂದ ಕರೆ ನೀಡಲಾಗಿದೆ. 50ಕ್ಕೂ ಹೆಚ್ಚು ರೈತರ ಆರ್‌ಟಿಸಿಗಳಲ್ಲಿ ವಕ್ಫ್ ಹೆಸರು ಉಲ್ಲೇಖಿಸಲಾಗಿದೆ. ರೈತರ ಭೂಮಿ, … Continue reading Breaking: ಇಂದು ಶ್ರೀರಂಗಪಟ್ಟಣ ಬಂದ್: ವಕ್ಫ್ ವಿರುದ್ಧ ಸಮರ ಸಾರಿದ ರೈತರು!
Copy and paste this URL into your WordPress site to embed
Copy and paste this code into your site to embed