Mandya: ,ಖ್ಯಾತ ನಟ ಶಿವರಾಜ್ ಕುಮಾರ್ ಅವರಿಂದ ಶ್ರೀರಂಗಪಟ್ಟಣ ದಸರಾಗೆ ಚಾಲನೆ!

ಮಂಡ್ಯ.ಅ.04:- ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದಲ್ಲಿ ಇಂದು ಖ್ಯಾತ ನಟ ಡಾ|| ಶಿವರಾಜ್‌ಕುಮಾರ ಅವರು ಪಾರಂಪರಿಕ ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದರು. ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ್ ಚಾಲನೆ! ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶ್ರೀರಂಗಪಟ್ಟಣ ಶಾಸಕ ಹಾಗೂ ಶ್ರೀ ಚಾಮುಂಡೇಶ್ವರಿ … Continue reading Mandya: ,ಖ್ಯಾತ ನಟ ಶಿವರಾಜ್ ಕುಮಾರ್ ಅವರಿಂದ ಶ್ರೀರಂಗಪಟ್ಟಣ ದಸರಾಗೆ ಚಾಲನೆ!