ಬೆಂಗಳೂರು: ಮಾಜಿ ಸಿಎಂ ಬೊಮ್ಮಾಯಿ ನಿವಾಸಕ್ಕೆ ಶ್ರೀಶೈಲ ಜಗದ್ಗುರುಗಳು ಭೇಟಿ ನೀಡಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಭೇಟಿ ನೀಡಿ ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದರು.
ಹಾಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮನೆಗೆ ನಿರ್ಮಾಲನಂದ ನಾಥ ಶ್ರೀಗಳ ಭೇಟಿ ನೀಡಿ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಜೊತೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಇದೇ ವೇಳೆ ಶಾಸಕರಾದ ಗೋಪಾಲಯ್ಯ, ಮುನಿರಾಜು ಉಪಸ್ಥಿತಿ ಇದ್ದರು.