ಮುರಿದು ಬಿದ್ದ ಮದುವೆ.. SSLC ಪಾಸಾದ ವಿದ್ಯಾರ್ಥಿನಿ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿ ಅಂದರ್!

ಮಡಿಕೇರಿ:- SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಜರುಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಘಟನೆ ಜರುಗಿದೆ. King Kohli: ಐಪಿಎಲ್‌ನಲ್ಲಿ ಗನ್‌ಶೂಟ್‌ ಕದನ..ಕದನದೊಳ್‌ ಕೊಹ್ಲಿ ಕೆಣಕಿ ಉಳಿದವರುಂಟೇ! ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್​ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. … Continue reading ಮುರಿದು ಬಿದ್ದ ಮದುವೆ.. SSLC ಪಾಸಾದ ವಿದ್ಯಾರ್ಥಿನಿ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿ ಅಂದರ್!