SSLC, PUC, ಡಿಗ್ರಿ ಪಾಸಾಗಿದ್ಯಾ!? ಹಾಗಿದ್ರೆ ಇಲ್ಲಿದೆ ಭರ್ಜರಿ ಉದ್ಯೋಗ: ಕೂಡಲೇ ಸಂದರ್ಶನಕ್ಕೆ ಹಾಜರಾಗಿ!

ಬೆಂಗಳೂರು: ನೀವು ನೌಕರಿ ( Job ) ಹುಡುಕುತ್ತಾ ಇದ್ದೀರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ. ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ. ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಬ್ರ್ಯಾಂಚ್ ಮ್ಯಾನೆಜರ್, ಮ್ಯಾನೆಜರ್, ಅಸಿಸ್ಟೆಂಟ್ ಸೇಲ್ಸ್ ಎಕ್ಸಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಕ್ಯಾಶಿಯರ್ , ಸುಪರವೈಸರ್ ಸೇರಿದಂತೆ ಅನೇಕ ಹುದ್ದೆಗಳಿಗೆ ಇಲ್ಲಿ ಅವಕಾಶವಿದೆ. SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು. … Continue reading SSLC, PUC, ಡಿಗ್ರಿ ಪಾಸಾಗಿದ್ಯಾ!? ಹಾಗಿದ್ರೆ ಇಲ್ಲಿದೆ ಭರ್ಜರಿ ಉದ್ಯೋಗ: ಕೂಡಲೇ ಸಂದರ್ಶನಕ್ಕೆ ಹಾಜರಾಗಿ!