ಎಸ್​ಎಸ್​ಎಲ್​​ಸಿ ಫಲಿತಾಂಶ ಇಂದು ರಿಲೀಸ್… ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಡೀಟೈಲ್ಸ್!

ಬೆಂಗಳೂರು:- ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ ರಿಲೀಸ್ ಆಗಲಿದೆ. SRH V/s LSG: ಹೈದರಾಬಾದ್ ಬ್ಯಾಟರ್ ಗಳ ದಾಳಿಗೆ ತತ್ತರಿಸಿದ ಲಕ್ನೋ… 10 ವಿಕೆಟ್​ ಹೀನಾಯ ಸೋಲು! ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿ ಫಲಿತಾಂಶ ಪ್ರಕಟಿಸಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಕರ್ನಾಟಕ ಶಾಲಾ … Continue reading ಎಸ್​ಎಸ್​ಎಲ್​​ಸಿ ಫಲಿತಾಂಶ ಇಂದು ರಿಲೀಸ್… ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಡೀಟೈಲ್ಸ್!