ವಿದ್ಯುತ್ ಬಿಲ್ ವಸೂಲಿಗೆ ಬಂದ ಸಿಬ್ಬಂದಿಗೆ ಕಲ್ಲಿನಿಂದ ಹಲ್ಲೆ! ಗ್ರಾಹಕರದ್ದು ಇದೆಂಥಾ ವರ್ತನೆ!

ಬೆಳಗಾವಿ:- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಯಡಿ ಗ್ರಾಹಕರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಉತ್ತರಪ್ರದೇಶದಲ್ಲಿ ಬೀದರ್ ಯಾತ್ರಿಕರ ಸಾವು ; ಮೃತರ ಕುಟುಂಬಸ್ಥರ ಭೇಟಿಯಾದ ಸಂಸದ ಸಾಗರ್ ಆದರೂ ಯೋಜನೆ ಜಾರಿಗೂ ಮೊದಲಿನವರೆಗೆ ಉಳಿಸಿಕೊಂಡಿರುವ ಬಾಕಿ ಪಾವತಿ ಮಾಡಲು ಗ್ರಾಹಕರು ಮುಂದಾಗುತ್ತಿಲ್ಲ. ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಾದ ನಂತರ ಗ್ರಾಹಕರು ಸಂಪೂರ್ಣ ಬಾಕಿ ವಿದ್ಯುತ್ ಮೊತ್ತವನ್ನು ಪಾವತಿ ಮಾಡಿಲ್ಲ. ಇನ್ನೂ ಬಾಕಿ ವಸೂಲಾತಿಗೆ ಹೋದ್ರೆ ಸಿಬ್ಬಂದಿಗಳ ಮೇಲೇಯೇ ಗ್ರಾಹಕರು ಮುಗಿಬೀಳುತ್ತಿದ್ದಾರೆ. ಅದರಂತೆ … Continue reading ವಿದ್ಯುತ್ ಬಿಲ್ ವಸೂಲಿಗೆ ಬಂದ ಸಿಬ್ಬಂದಿಗೆ ಕಲ್ಲಿನಿಂದ ಹಲ್ಲೆ! ಗ್ರಾಹಕರದ್ದು ಇದೆಂಥಾ ವರ್ತನೆ!